Saturday, September 17, 2022

ಕ್ರೀಡಾ ಸಾಧನೆ

 ಆಂದೋಲ ವಲಯದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಡುಗಿಯರ ಖೊ ಖೋ ತಂಡವು ಅತ್ಯುತ್ತಮವಾಗಿ ಆಟವಾಡಿ ಪ್ರಥಮ ಬಹುಮಾನವನ್ನು ಪಡೆದುಕೊಂಡ ಕ್ಷಣ.



ಶಾಲೆಯಲ್ಲಿ ಮಕ್ಕಳಿಗೆ ಪ್ರಶಸ್ತಿ ಪ್ರಧಾನ.

  ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ/

ಕಲ್ಯಾಣ ಕರ್ನಾಟಕ ಉತ್ಸವ ದಂದು ಮಕ್ಕಳಿಗೆ ಊರಿನವರ ಸಮ್ಮುಖದಲ್ಲಿ ಮತ್ತೊಮ್ಮೆ ಪ್ರಶಸ್ತಿಯನ್ನು ನೀಡಲಾಯಿತು.